ಪಿವಿ ವಿಶೇಷ

ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಕ್ರಮ ಮಣ್ಣು ಸಾಗಾಟ

ಶಾರುಕ್ ಖಾನ್ ಹನೂರು

ಹನೂರು : ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮಕ್ಕೆ ಸೇರಿದ ಚೆಕ್ ಡ್ಯಾಮ್ ನಲ್ಲಿ ಅಕ್ರಮವಾಗಿ ಮಣ್ಣನ್ನು ತೆಗೆಯಲಾಗುತ್ತಿದೆ. ಭಾನುವಾರ ಹಾಗೂ ಸರ್ಕಾರಿ ರಜೆ ಇರುವ ದಿನಗಳಲ್ಲಿ ಇಲ್ಲಿ ಜೆಸಿಬಿ ಮತ್ತು ಮಿನಿ ಹಿಟಾಚಿಯ ಮೂಲಕ ಅಕ್ರಮವಾಗಿ ಮಣ್ಣು ಸಾಗಟ ನಡೆಯುತ್ತಿದ್ದು,

ಈ ಅಕ್ರಮಕ್ಕೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳೇ ನೆರೆಹಣೆಯಾಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಬೇಕು ಎಂದೂ ಸ್ಥಳಿಯರು ಒತಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button